Connect with us

    BANTWAL

    ಪಾದಚಾರಿಗೆ ಡಿಕ್ಕಿ ಹೊಡೆದ ಸ್ಕೂಟರ್ – ಪಾದಚಾರಿ ಸಾವು

    ಬಂಟ್ವಾಳ ಮೇ 10: ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿರುವ ಘಟನೆ ಸಜೀಪಮೂಡ ಗ್ರಾಮದ ಬೇಂಕ್ಯದಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಸುನಿಲ್ ಕುಮಾರ್ (46) ಎಂದು ಗುರುತಿಸಲಾಗಿದೆ.


    ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ಸುನಿಲ್ ಕುಮಾರ್ ಅವರು ಕೆಲಸ ಮುಗಿಸಿ ಮನೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌ ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪಿಎಸ್ಐ ಮೂರ್ತಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply