Connect with us

  LATEST NEWS

  ಪಡುಬಿದ್ರಿ – ವಾಹನ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು

  ಉಡುಪಿ ಫೆಬ್ರವರಿ 18:ವಾಹನವೊಂದು ಅಪರಿಚಿತ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ.


  ರಾತ್ರಿ ವೇಳೆ ಈ ಅಪಘಾತ ಸಂಭವಿಸಿದ ಕಾರಣ ಅಪಘಾತದ ನಡೆದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು ಗುರುತೂ ಸಿಗದಂತಾಗಿದೆ.
  ಇನ್ನು ಈ ಬಗ್ಗೆ ಪಡುಬಿದ್ರಿ ಪಿಎಸ್ ಐ ಪ್ರಸನ್ನ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply