KARNATAKA
ದಶಪಥ ಹೆದ್ದಾರಿ ಉದ್ಘಾಟನೆ ದಿನವೇ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ

ಮಂಡ್ಯ, ಮಾರ್ಚ್ 13: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯ ಜಿಲ್ಲೆಯ ಮದ್ದೂರಿನ ಎಕ್ಸ್‍ಪ್ರೆಸ್ ವೇ ಫ್ಲೈಓವರ್ ಬಳಿ ಕಾರು ಪಲ್ಟಿಯಾಗಿದೆ

ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.
ಪಲ್ಟಿಯಾದ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Continue Reading