Connect with us

  FILM

  ಸಲ್ಮಾನ್ ಖಾನ್ ಮನೆ ಮೇಲೆ ಪೈರಿಂಗ್ ಪ್ರಕರಣದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆಗೆ ಶರಣು

  ಮುಂಬೈ ಮೇ 01: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿಗಳಲ್ಲೊಬ್ಬ ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


  ಅನುಜ್ ​ ಪೊಲೀಸ್​ ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಅನುಜ್ ಥಾಪನ್, ಸಲ್ಮಾನ್ ಮನೆ ಮೇಲೆ ಗುಂಡು ಹಾರಿಸಿದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಅನುಜ್​ಮೇಲಿದೆ.


  ಏಪ್ರಿಲ್ 14 ರ ಭಾನುವಾರ ಬೆಳಗ್ಗೆ, ಸಲ್ಮಾನ್ ಖಾನ್ ಅವರ ಮನೆಯ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಹೊರಗೆ ಗುಂಡಿನ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21) ಮತ್ತು ಅನುಜ್ ಥಾಪನ್ (32) ವಶಕ್ಕೆ ಪಡೆದಿದ್ದರು.

   

  Share Information
  Advertisement
  Click to comment

  You must be logged in to post a comment Login

  Leave a Reply