Connect with us

KARNATAKA

ಬೆಂಗಳೂರು ಬಿಜೆಪಿ ವಕ್ತಾರರಾಗಿ ನಟ ಜಗ್ಗೇಶ್ ನೇಮಕ

ಬೆಂಗಳೂರು, ಫೆಬ್ರವರಿ 24 : ಆಡಿಯೋ ಕ್ಲಿಪ್​ ವಿಚಾರವೊಂದಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್​ ಮತ್ತು ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಮಾನಿಗಳ ನಡುವಿನ ಗಲಾಟೆ ಸಾಕಷ್ಟು ಚರ್ಚೆಗೆ ಗುರಿಯಾಗಿದೆ. ಇದರ ನಡುವೆ ಮಾಜಿ ಶಾಸಕರಾಗಿರುವ ನಟ ಜಗ್ಗೇಶ್​ ಅವರನ್ನು ಬೆಂಗಳೂರು ಬಿಜೆಪಿ ವಕ್ತಾರರನ್ನಾಗಿ ನೇಮಿಸಿ ಬಿಜೆಪಿ ಆದೇಶ ಹೊರಡಿಸಿದೆ.ಇದರ ಜೊತೆ ತೇಜಸ್ವಿನಿ ಗೌಡ ಅವರನ್ನು ಕೂಡ ಬೆಂಗಳೂರು ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಸಂಸ ನಳೀನ್​ ಕುಮಾರ್​ ಕಟೀಲ್​ ಈ ಆದೇಶ ಹೊರಡಿಸಿಲಾಗಿದೆ.

ಬಿಜೆಪಿಯಲ್ಲಿ ನೂತನ 10 ವಕ್ತಾರರನ್ನು ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಂದು ಆದೇಶ ಹೊರಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *