FILM
ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ
ಸರೋಜಾ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ.
ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.
You must be logged in to post a comment Login