BELTHANGADI
ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಭೇಟಿ
ಬೆಳ್ತಂಗಡಿ ಅಗಸ್ಟ್ 06: ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಪತ್ನಿ ಮಕ್ಕಳು ಸಮೇತ ಭೇಟಿ ನೀಡಿ ತಮ್ಮ ಹರಕೆ ತೀರಿಸಿದ್ದಾರೆ.
ಉಜಿರೆಯ ನಡ ಗ್ರಾಮದ ಶ್ರೀ ಸದಾಶಿವ ರುದ್ರ ದೇವಸ್ಥಾನ ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಜೊತೆಯಲ್ಲಿ ಯಶ್ ಬೇಟಿ ನೀಡಿದ್ದಾರೆ. ಈ ವೇಳೆ ಪತ್ನಿ ನಟಿ ರಾಧಿಕಾ ಮಕ್ಕಳ ಜೊತೆಗಿದ್ದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆಯನ್ನು ತೀರಿಸಿದರು. ಬಳಿಕ ಅವರು ಧರ್ಮಸ್ಥಳಕ್ಕೆ ತೆರಳಿದರು.
You must be logged in to post a comment Login