FILM
ಮಲೆಯಾಳಂ ನಟಿ ಮೀರಾ ಜಾಸ್ಮಿನ್ ಬೋಲ್ಡ್ ಪೋಟೋಶೂಟ್

ಬೆಂಗಳೂರು: ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟಿದ್ದ ಮಲೆಯಾಳಂ ನಟಿ ಮೀರಾ ಜಾಸ್ಮಿನ್ ಇದೀಗ ಬೋಲ್ಡ್ ಆಗಿ ಪೋಸ್ ಕೊಟ್ಟು ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ.
ಈ ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ.

40ರ ವಸಂತಕ್ಕೆ ಕಾಲಿಟ್ಟಿರುವ ನಟಿ ಮೀರಾ ಜಾಸ್ಮಿನ್ ಮಲಯಾಳಂ, ಕನ್ನಡ, ತಮಿಳು, ತೆಲುಗು ಚಿತ್ರರಂಗದಲ್ಲಿ ಹೆಸರು ಮಾಡಿದ್ದು, ಇದೀಗ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಸಖತ್ ಬೋಲ್ಡ್ ಅವತಾರದಲ್ಲಿ ಅವರು ಕಾಣಿಸಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. 40ರ ಹರೆಯದಲ್ಲೂ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿರುವ ಅವರ ಫೋಟೋಗಳನ್ನು ನೋಡಿ, ಫ್ಯಾನ್ಸ್ ಫಿದಾ ಆಗಿದ್ದಾರೆ.