Connect with us

    FILM

    ಕಪ್ಪು ಬಣ್ಣದ ಡ್ರೆಸ್ ನಲ್ಲಿ ಕಂಗೊಳಿಸಿದ ಕರಾವಳಿ ಬೆಡಗಿ ಮೇಘಾ ಶೆಟ್ಟಿ

    ಬೆಂಗಳೂರು : ಕರಾವಳಿ ಬೆಡಗಿ ಜೊತೆ ಜೊತೆಯಲಿ ದಾರವಾಹಿ ಖ್ಯಾತಿಯ ಮೇಘಾ ಶೆಟ್ಟಿ ತಮ್ಮ ಹೊಸ ಪೊಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಮೇಘಾ ಇತ್ತೀಚೆಗೆ ಕಪ್ಪು ಕಸೂತಿಯ ಕ್ರಾಪ್-ಟಾಪ್ ಲೆಹೆಂಗಾ ಧರಿಸಿರುವ ಪೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

    ಜೊತೆ ಜೊತೆಯಲಿ ಧಾರಾವಾಹಿಯ ಮೂಲಕ ಖ್ಯಾತಿ ಪಡೆದ ಮೇಘಾ ಶೆಟ್ಟಿ ಇದೀಗ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

    ಮೇಘಾ ಅವರು ಈಗ ಕೈವಾ ಮತ್ತು ಆಪರೇಷನ್ ಲಂಡನ್ ಕೆಫೆ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

     

     

    Share Information
    Advertisement
    Click to comment

    Leave a Reply

    Your email address will not be published. Required fields are marked *