FILM
ಸಖತ್ ಹಾಟ್ ಅವತಾರದಲ್ಲಿ ನಟಿ ರಾಗಿಣಿ ದ್ವಿವೇದಿ

ಬೆಂಗಳೂರು – ಡ್ರಗ್ಸ್ ಪ್ರಕರಣದಿಂದ ಕ್ಲಿನ್ ಚಿಟ್ ಪಡೆದುಕೊಂಡಿರುವ ನಟಿ ರಾಗಿಣಿ ದ್ವಿವೇದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪೋಟೋದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರುವ ರಾಗಿಣಿ ಬಿನ್ನ ಬಿನ್ನ ಪೋಟೋಗಳನ್ನು ಪೋಸ್ಟ್ ಮಾಡುತ್ತಾ ಇರುತ್ತಾರೆ.

ಇತ್ತೀಚೆಗೆ ರಾಗಿಣಿ ದ್ವಿವೇದಿ ಅವರು ಹಾಕಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಖತ್ ಹಾಟ್ ಆಗಿ ಪೋಟೋಗೆ ನಟಿ ಪೋಸ್ ಕೊಟ್ಟಿದ್ದಾರೆ.
Continue Reading
4 Comments