Connect with us

LATEST NEWS

ಮೇ 16ರಂದು ಕರ್ನಾಟಕ, ಕೇರಳ ಕರಾವಳಿಗೆ ಅಪ್ಪಳಿಸಲಿದೆ ತೌಕ್ತೆ ಚಂಡಮಾರುತ

ಮುಂಬೈ, ಮೇ 13: ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದು, ಜನ ಭಯ ಭೀತರಾಗಿದ್ದಾರೆ. ಇದರ ನಡುವೆ ದಕ್ಷಿಣ ಕರಾವಳಿಗೆ ಚಂಡಮಾರುತದ ಭೀತಿ ರ್ದುರಾಗಿದೆ.

ಅರಬ್ಬೀ ಸಮುದ್ರದಲ್ಲಿ ಎದ್ದ ತೌಕ್ತೆ ಚಂಡಮಾರುತದಿಂದಾಗಿ ಕೊಂಕಣ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಚಂಡಮಾರುತವು ಮೇ 16ರಂದು ಕರ್ನಾಟಕ, ಕೇರಳದ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಚಂಡಮಾರುತದ ಪರಿಣಾಮಗಳು ಕಂಡು ಬರಲಿವೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *