Connect with us

LATEST NEWS

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ 183 ಪ್ರಯಾಣಿಕರು ಸೇಫ್

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ 183 ಪ್ರಯಾಣಿಕರು ಸೇಫ್

ಮಂಗಳೂರು ಜೂನ್ 30: ದುಬೈ ನಿಂದ ಮಂಗಳೂರಿಗೆ ಆಗಮಿಸಿದ ಎರ್ ಇಂಡಿಯಾ ವಿಮಾನವೊಂದು ರನ್ ವೇ ಇಂದ ಹೊರಗೆ ಜಾರಿದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಎರ್ ಇಂಡಿಯಾ ಎಕ್ಸಪ್ರೆಸ್ ವಿಮಾನ IX -384 ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಸಂದರ್ಭ ರನ್ ವೇ ಬಿಟ್ಟು ಹೊರಗೆ ಜಾರಿದ್ದು , ವಿಮಾನದ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಎರ್ ಇಂಡಿಯಾ ವಿಮಾನ IX 384 ನಲ್ಲಿ ಸುಮಾರು 183 ಪ್ರಯಾಣಿಕರಿದ್ದರು. ಎಲ್ಲಾ 183 ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.

VIDEO

Facebook Comments

comments