Connect with us

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಖ್ಯಾತ ಹಿಂದಿ ನಟ ಅಜಯ್ ದೇವಗನ್

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಖ್ಯಾತ ಹಿಂದಿ ನಟ ಅಜಯ್ ದೇವಗನ್

ಸುಬ್ರಹ್ಮಣ್ಯ ಫೆಬ್ರವರಿ 29: ಖ್ಯಾತ ಹಿಂದಿ ಚಲನಚಿತ್ರ ನಟ ಅಜಯ್ ದೇವಗನ್ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಮ್ಮ ಸ್ನೇಹಿತರೊಂದಿಗೆ ಆಗಮಿಸಿದ್ದ ಅಜಯ್ ದೇವಗನ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.


ನಂತರ ಕ್ಷೇತ್ರದ ಪಕ್ಕದಲ್ಲೇ ಇರುವ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳನ್ನೂ ಬೇಟಿ ಮಾಡಿದ್ದಾರೆ. ಮಠದಲ್ಲಿ ಅವರು ವಿಶೇಷ ಪೂಜೆ ನೆರವೇರಿಸಿದ್ದು, ಸ್ವಾಮೀಜಿ ಅವರಿಗೆ ಮಾರ್ಗದರ್ಶನ ನೀಡಿದ್ದಾರೆ.

Facebook Comments

comments