Connect with us

    LATEST NEWS

    ಉತ್ತರಪ್ರದೇಶ – ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ 116 ಕ್ಕೂ ಅಧಿಕ ಜನ ಸಾವು

    ಉತ್ತರಪ್ರದೇಶ ಜುಲೈ 02:ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಉಂಟಾದ ಕಾಲ್ತುಳಿತಕ್ಕೆ 116 ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಇಂದು ನಡೆದಿದೆ.


    ಮೃತರಲ್ಲಿ ಬಹುತೇಕರು ಮಹಿಳೆಯರೇ ಆಗಿದ್ದಾರೆ. ಮೂವರು ಮಕ್ಕಳು ಹಾಗೂ ಪುರುಷ ಮೃತಪಟ್ಟಿದ್ದಾರೆ ಎಂದು ಹತ್ರಾಸ್ ಎಎಸ್‌ಪಿ ಮಾಹಿತಿ ನೀಡಿದ್ದಾರೆ. ಈ ಘಟನೆ ಹತ್ರಾಸ್ ಜಿಲ್ಲೆಯ ಮೋಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದ ಬಾಬಾ ಅವರ ಧಾರ್ಮಿಕ ಕಾರ್ಯಕ್ರಮದಲ್ಲಿ ನಡೆದಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಇಥಹಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply