Connect with us

    DAKSHINA KANNADA

    ಹನಿಟ್ರ್ಯಾಪ್ ಯತ್ನ ಆರೋಪ-ಮಹಿಳೆ ವಿರುದ್ಧ ವ್ಯಕ್ತಿ ದೂರು

    ಉಪ್ಪಿನಂಗಡಿ, ಆಗಸ್ಟ್ 17: ಮಹಿಳೆಯೊಬ್ಬರು ನನ್ನನ್ನು ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

    ‘ನನ್ನ ಮೊಬೈಲ್‌ಗೆ ಕರೆ ಮಾಡಿ ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ’ ಎಂದು ದೂರಿನಲ್ಲಿ ವ್ಯಕ್ತಿ ಆರೋಪಿಸಿದ್ದಾರೆ.

    ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡುತ್ತಿದ್ದು, ಆಕೆಯ ಮಾತಿಗೆ ವಿರೋಧಿಸಿದರೂ 3-4 ಬಾರಿ ಕರೆ ಮಾಡಿ ವಿಕೃತ ವರ್ತನೆ ತೋರಿದ್ದಾರೆ‌. ಇದರಿಂದ ನನಗೆ ಹನಿಟ್ರ್ಯಾಪ್ ಸಂಶಯವಿದೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವ್ಯಕ್ತಿ ದೂರು ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply