LATEST NEWS
ಆಳ್ವಾಸ್ ಕಾಲೇಜ್ ನ ಹಾಸ್ಟೆಲ್ ನಲ್ಲಿ ವಿಧ್ಯಾರ್ಥಿನಿ ಆತ್ಮಹತ್ಯೆ

ಆಳ್ವಾಸ್ ಕಾಲೇಜ್ ನ ಹಾಸ್ಟೆಲ್ ನಲ್ಲಿ ವಿಧ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು ಸೆಪ್ಟೆಂಬರ್ 12 : ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಂಗಳೂರಿನ ಅನೇಕಲ್ ನಿವಾಸಿ ವಿನುತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪಿಯುಸಿ ಸೈನ್ಸ್ ವಿಧ್ಯಾರ್ಥಿನಿಯಾಗಿರುವ ವಿನುತಾ ಇಂದು ಬೆಳಿಗ್ಗೆ ಹಾಸ್ಟೆಲ್‌ನಲ್ಲಿ ಸಾವಿಗೆ ಶರಣಾಗಿರುವ ಬಗ್ಗೆ ಮಾಹಿತಿ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading