BANTWAL
ಬಂಟ್ವಾಳ ಮಾಣಿಯಲ್ಲಿ ಅ್ಯಂಬುಲೆನ್ಸ್ -ಕಾರು ಡಿಕ್ಕಿ, ಪ್ರಾಣಾಪಾಯದಿಂದ ಪಾರಾದ ರೋಗಿ..!
ಬಂಟ್ವಾಳ : ಆಂಬ್ಯುಲೆನ್ಸ್ ಮತ್ತು ಕಾರು ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ರಾತ್ರಿ ನಡೆದಿದೆ.
ಒಳ ರಸ್ತೆಯಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ಕಾರು ಚಾಲಕ ನಿಯಂತ್ರಣ ತಪ್ಪಿ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಗೆ ಡಿಹೊಡೆದಿದ್ದಾನೆ . ಡಿಕ್ಕಿಯ ರಭಸಕ್ಕೆ ಎರಡು ವಾಹನಗಳು ಜಖಂಗೊಂಡಿದೆ. ಬಳಿಕ ಸ್ಥಳಿಯರ ನೆರವಿನೊಂದಿಗೆ ಬೇರೆ ಆಂಬ್ಯುಲೆನ್ಸ್ ತರಿಸಿ ಮೂಲಕ ರೋಗಿಯನ್ನು ಮಂಗಳೂರಿಗೆ ಸ್ಥಳಾಂತರಿಸಲಾಯಿತು. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
You must be logged in to post a comment Login