DAKSHINA KANNADA
ಏ.29 ರಂದು ಮಂಗಳೂರಿನಲ್ಲಿ ಅಮಿತ್ ಷಾ ಬೃಹತ್ ರೋಡ್ ಶೋ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು, ಎಪ್ರಿಲ್ 26: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಇದೇ ಏ.29 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮಂಗಳೂರು ನಗರದಲ್ಲಿ ರೋಡ್ ಷೋ ನಡೆಸಲಿದ್ದಾರೆ.
ಏ.29 ರಂದು ಸಂಜೆ 4 ಗಂಟೆಗೆ ಪುರಭವನದ ಕ್ಲಾಕ್ ಟವರ್ನಿಂದ ಪ್ರಾರಂಭವಾಗಿ ಹಂಪನಕಟ್ಟೆ ವೃತ್ತದ ಮೂಲಕ ಕೆ.ಎಸ್ ರಾವ್ ರಸ್ತೆಯಲ್ಲಿ ಸಾಗಿ ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೆ ಬೃಹತ್ ರೋಡ್ ಷೋ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login