National
ಅಮಿತ್ ಭಚ್ಚನ್ ಗೆ ಕೊರೊನಾ

ಮುಂಬೈ ಜುಲೈ 11:ಖ್ಯಾತ ಹಿಂದಿ ಚಲನಚಿತ್ರ ನಟ ಅಮಿತಾ ಬಚ್ಚನ್ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ನನಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಾಗಿದ್ದೆನೆ, ನನ್ನ ಕುಟುಂಬ ವರ್ಗ ಹಾಗೂ ಕೆಲಸದವರ ಕೊರೊನಾ ಪರಿಕ್ಷೆ ನಡೆಸಲಾಗಿದ್ದು, ವರದಿ ಇನ್ನು ಬರಬೇಕಾಗಿದೆ. ಇನ್ನು ಕಳೆದ 10 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ಕೊರೊನಾ ಪರಿಕ್ಷೆ ಮಾಡಿಕೊಳ್ಳುವಂತೆ ಅವರು ತಿಳಿಸಿದ್ದಾರೆ.

Continue Reading