Connect with us

    FILM

    ವೈರಲ್ ಆದ ಪ್ರಜ್ವಲ್ ರೇವಣ್ಣ ವಿರುದ್ದ ತೆಲುಗು ನಟಿ ರಶ್ಮಿ ಗೌತಮ್ ಇನ್ಸ್ಟಾಗ್ರಾಂ ಸ್ಟೇಟಸ್

    ಬೆಂಗಳೂರು, ಮೇ.1: ಪ್ರಜ್ವಲ್​​​​​ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಸಿನೆಮಾ ಮಂದಿ ಕೂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


    ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ದ ನಟಿ ಪೂನಂ ಕೌರ್ ಅವರು ಈ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದರು. ಇದೀಗ ತೆಲುಗು ನಟಿ ರಶ್ಮಿ ಗೌತಮ್ ​​​​ ವಿರೋಧ ವ್ಯಕ್ತಪಡಿಸಿದ್ದಾರೆ. ತೆಲುಗು ನಟಿ ಹಾಗೂ ನಿರೂಪಕಿ ರಶ್ಮಿ ಗೌತಮ್​​​ ಕೂಡ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್​​ ಒಂದು ಹಾಕಿಕೊಂಡಿದ್ದಾರೆ. “ಮಹಿಳೆ ಹಸಿದಾಗ ಬಾಯಿಗೆ ಅನ್ನ ಕೊಡಿ, ಅದನ್ನಲ್ಲ” ಎಂದು ಖ್ಯಾತ ಬ್ರಿಟನ್​​​ ಲೇಖಕಿ ರಾಷೆಲ್ ​​ಮೊರಾನ್ ಅವರ ಸಂದೇಶವನ್ನು ಹಂಚಿಕೊಂಡಿದ್ದಾರೆ. ಇದೀಗ ಈ ವಿಚಾರ ಎಲ್ಲ ಕಡೆ ಚರ್ಚೆಗೆ ಕಾರಣವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply