LATEST NEWS
ದ.ಕ ಜಿಲ್ಲೆಯಲ್ಲಿ ಇಂದು ಕೂಡ ಮತ್ತೊಬ್ಬ ಮಹಿಳೆಗೆ ಕೊರೋನಾ ಪಾಸಿಟಿವ್
ದ.ಕ ಜಿಲ್ಲೆಯಲ್ಲಿ ಇಂದು ಕೂಡ ಮತ್ತೊಬ್ಬ ಮಹಿಳೆಗೆ ಕೊರೋನಾ ಪಾಸಿಟಿವ್
ಮಂಗಳೂರು ಎಪ್ರಿಲ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಕೊರೊನಾ ಪಾಸಿಟಿವ್ ಪಿ-432 ರ ಸಂಪರ್ಕದಿಂದ 47 ವರ್ಷದ ಮಹಿಳೆಗ ಕೊರೊನಾ ಸೊಂಕು ತಗುಲಿದೆ.
ಖಾಸಗಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ 47 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು, ಬಂಟ್ವಾಳ ತಾಲೂಕಿನ ನರಿಕೊಂಬುಗ್ರಾಮದ ಮಹಿಳೆಗೆ ಸೋಂಕು ಎಪ್ರಿಲ್ 21ರಂದು ಕೊರೋನಾ ಸೋಂಕು ತಗುಲಿ ಮೃತಪಟ್ಟಿದ್ದ 78ವರ್ಷದ ವೃದ್ದೆಯ ಸಂಪರ್ಕದಿಂದ ಸ್ವೀಪರ್ ಕೆಲಸ ಮಾಡುತ್ತಿದ್ದ ಮಹಿಳೆಗೆ ಸೋಂಕು.
ವೃದ್ದ ಮೃತಪಟ್ಟ ತಕ್ಷಣ ಆಸ್ಪತ್ರೆ ಸಿಬ್ಬಂದಿಯನ್ನ ಮಂಗಳೂರಿನಲ್ಲಿ ಕ್ಯಾರಂಟೈನ್ ಮಾಡಲಾಗಿತ್ತು ಇಂದು ಬಂದ ವರದಿಯಲ್ಲಿ ಮಹಿಳೆಗೆ ಸೋಂಕು ದೃಢ ರಾಜ್ಯದಲ್ಲಿ ಇಂದು ಪತ್ತೆಯಾದ ಏಕೈಕ ಕೊರೋನಾ ದಾಸಿಟಿವ್ ಕೇಸ್