Connect with us

    DAKSHINA KANNADA

    ಪ್ರಧಾನಿ ಸಂಚರಿಸಿದ್ದ ಕೂಳೂರು ಸೇತುವೆ ರಸ್ತೆಯಲ್ಲಿ ಮತ್ತೆ ಗುಂಡಿ!

    ಮಂಗಳೂರು, ಸೆಪ್ಟೆಂಬರ್ 13: ಸೆಪ್ಟೆಂಬರ್ 2 ರಂದು ಮಂಗಳೂರು ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಸಂಚರಿಸಲು ಕೂಳೂರು ಸೇತುವೆ ರಸ್ತೆಗೆ ಡಾಂಬರು ಹಾಕಲಾಗಿದ್ದು ಈಗ ಆ ರಸ್ತೆಯಲ್ಲಿ ಗುಂಡಿಬಿದ್ದಿದೆ.

    ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಟ್ಯಾಗ್‌ ಮಾಡಿ ಕಳಪೆ ಕಾಮಗಾರಿ ಬಗ್ಗೆ ದೂರಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply