Connect with us

    FILM

    ಪುಟ್ಟಗೌರಿ ಖ್ಯಾತಿಯ ಸಾನ್ಯ ಅಯ್ಯರ್ ನ್ಯೂ ಲುಕ್ ಸಖತ್ ವೈರಲ್

    ಬೆಂಗಳೂರು ನವೆಂಬರ್ 01:ಬಿಗ್ ಬಾಸ್ ಸ್ಪರ್ಧಿ ಪುಟ್ಟಗೌರಿ ಖ್ಯಾತಿಯ ಸಾನ್ಯ ಅಯ್ಯರ್ ನ್ಯೂ ಪೋಟೊಶೂಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    ಬಿಗ್ ಬಾಸ್ ಸ್ಪರ್ಧಿಯಾಗಿ ಇದೀಗ ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಸಾನ್ಯಾಅಯ್ಯರ್ ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯ ಅಯ್ಯರ್ , ಇದೀಗ ಮತ್ತೊಂದು ಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದು, ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.


    ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್. ಆ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಯಾಕ್ ಲೆಸ್ ಪೋಸ್ ಕೂಡ ನೀಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿವೆ.


    ಈ ಹಿಂದೆಯೂ ಸಾನ್ಯ ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಈಗ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬ್ಲೌಸ್ ಇಲ್ಲದೇ ಸೀರೆ ತೊಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply