Connect with us

    DAKSHINA KANNADA

    ಆರ್ಯಪು ಗ್ರಾಮಪಂಚಾಯತ್ ಉಪ ಚುನಾವಣೆ: ಪುತ್ತಿಲ ಪರಿವಾರದ ಸುಬ್ರಹ್ಮಣ್ಯ ಬಲ್ಯಾಯ ಗೆಲವು

    ಪುತ್ತೂರು, ಜುಲೈ 26: ಪುತ್ತೂರು ತಾಲೂಕಿನ ಎರಡು ಗ್ರಾಮ ಪಂಚಾಯತ್ ಗಳ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಆರ್ಯಪು ಗ್ರಾಮಪಂಚಾಯತ್ ನಲ್ಲಿ ಪುತ್ತಿಲ ಪರಿವಾರ ಗೆಲವು ಕಂಡಿದೆ.

    ಆರ್ಯಪು ಗ್ರಾಮಪಂಚಾಯತ್ ನ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ, ಪುತ್ತಿಲ ಪರಿವಾರದ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು 146 ಮತಗಳ ಅಂತರದಲ್ಲಿ ಗೆಲುವು ಪಡೆದಿದ್ದಾರೆ.

    ಈ ಚುನಾವಣೆಯಲ್ಲಿ ಸುಬ್ರಹ್ಮಣ್ಯ ಬಲ್ಯಾಯ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply