Connect with us

LATEST NEWS

ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಉಡುಪಿ ಎಪ್ರಿಲ್ 03: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.


ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ, ಸಂಪೂರ್ಣ ಜೀರ್ಣೋದ್ಧಾರವಾಗಿರುವ ದೇಗುಲವನ್ನು ವೀಕ್ಷಣೆ ಮಾಡಿದ್ದಾರೆ. ಬಳಿಕ ನವದುರ್ಗ ಲೇಖನ ಪುಸ್ತಕ ಪಡೆದುಕೊಂಡಿದ್ದಾರೆ. ದೇವಿ ದರ್ಶನದ ಬಳಿಕ ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಅವರನ್ನು ಗೌರವಿಸಿದ್ದಾರೆ.

Share Information
Continue Reading
Advertisement
3 Comments

3 Comments

    Leave a Reply

    Your email address will not be published. Required fields are marked *