Connect with us

    JYOTHISHYA

    ಶ್ರೀ ದುರ್ಗಾಪರಮೇಶ್ವರಿ ದೇವಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ: ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರುತ್ತದೆ. ಆದಷ್ಟು ನೀವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ. ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ. ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಇಂದು ನವಿನತನದಿಂದ ಕೂಡಿರುವ ದಿನವಿದು. ಹಲವು ದಿನಗಳಿಂದಲೂ ಅಂದುಕೊಂಡ ಪೂಜಾ ಕಾರ್ಯ ಇಂದು ನೆರವೇರಲಿದೆ. ಕೆಲವು ಗೊಂದಲಗಳು ಅಥವಾ ಸಣ್ಣ ತಪ್ಪುಗಳು ಬೇಸರ ತರಿಸುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಕೆಲಸದಲ್ಲಿ ಶ್ರದ್ಧೆ ಮತ್ತು ಪ್ರಾಮಾಣಿಕತೆ ರೂಡಿಸಿಕೊಳ್ಳಿ ಇದು ನಿಮಗೆ ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಸಂಘ ಸಹವಾಸ ದುಶ್ಚಟಗಳಿಗೆ ಸಿಲುಕದಿರಿ. ಹೊಸದಾದ ಆವಿಷ್ಕಾರದಲ್ಲಿ ಮನಸ್ಸು ಚಡಪಡಿಸುತ್ತದೆ. ನಿಮಗೆ ಅದೃಷ್ಟದ ಬಾಗಿಲು ತೆರೆದಿದೆ ಅವಕಾಶವನ್ನು ಸದುಪಯೋಗಿಸಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ನಿಮ್ಮ ವ್ಯವಸ್ಥಿತ ಯೋಜನೆಯಲ್ಲಿ ಮತ್ತೊಬ್ಬರ ಪ್ರವೇಶವನ್ನು ಆದಷ್ಟು ತಡೆಗಟ್ಟಿ. ನಿಮ್ಮ ವಿರುದ್ಧ ಮಾತನಾಡುವ ಜನರು ಸುಮ್ಮನಾಗುವರು ಹೊಸ ಕೆಲಸದಿಂದ ಆರ್ಥಿಕ ಚೈತನ್ಯ ಹಾಗೂ ಒತ್ತಡದ ಜೀವನ ಎದುರಿಸಲು ಸಜ್ಜಾಗಿರಿ. ಧನಾತ್ಮಕ ಶಕ್ತಿ ವೃದ್ದಿಯಿಂದ ಉತ್ತಮ ಫಲಗಳನ್ನು ಕಾಣಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯಲಿದೆ. ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಬಹುದಾಗಿದೆ. ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುತ್ತಾರೆ ಹಾಗೂ ಅವರು ನಿಮ್ಮ ಕಾರ್ಯಗಳಲ್ಲಿ ಶ್ರಮ ಪಡಬಹುದಾದ ಸಾಧ್ಯತೆ ಇದೆ. ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆಯ ಪ್ರಾಪ್ತಿಯಾಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗಲಿದೆ. ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿರಬಹುದು ಇದು ಸೂಕ್ತ ಕಾಲವಲ್ಲ ಎಂಬುದನ್ನು ನೆನಪಿಡಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply