JYOTHISHYA
ಶ್ರೀ ನಾರಾಯಣ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

ಮೇಷ:

ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ವೃಷಭ: ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಿಥುನ:
ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕಟಕ:
ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಸಿಂಹ:
ಕುಟುಂಬದೊಡನೆ ದೈವಿಕ ಕಾರ್ಯಕ್ರಮಗಳಲ್ಲಿ ಸಾಧ್ಯತೆ ಇದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕನ್ಯಾ :
ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ತುಲಾ :
ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗಲಿದೆ. ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದು, ನಿಮಗೆ ವಿಶ್ರಾಂತಿ ಅಗತ್ಯವಿದೆ. ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಸಾಧಿಸಬಹುದಾಗಿದೆ, ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದು ಇವುಗಳೆಲ್ಲ ಅರಿತುಕೊಂಡು ಮುಂದೆ ಸಾಗಿ. ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸದಿಂದ ತೆಗೆದುಕೊಳ್ಳಿ. ಅನಿರೀಕ್ಷಿತವಾದ ದೂರದ ಪ್ರಯಾಣ ಬರಲಿದೆ ಇದು ನಿಮಗೆ ಲಾಭಾಂಶ ಸಹ ತರುವುದು ನಿಶ್ಚಿತ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಚಿತ್ರಣ ಕಂಡುಬರುತ್ತದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ವೃಶ್ಚಿಕ :
ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಧನಸ್ಸು:
ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಕರ:
ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕುಂಭ:
ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮೀನ:
ನಿಮ್ಮ ಆಂತರಿಕ ವಿಚಾರಗಳನ್ನು ಪ್ರಸ್ತಾಪ ಮಾಡದಿರುವುದು ಸೂಕ್ತ, ಹಾಗೂ ಮತ್ತೊಬ್ಬರ ಪ್ರವೇಶವನ್ನು ನಿರಾಕರಿಸಿ. ಕೆಲವರು ತಮ್ಮ ಹಿತಾಸಕ್ತಿಗಾಗಿ ನಿಮ್ಮನ್ನು ಅನುಸರಿಸುವರು ಆದಷ್ಟು ಅಂಥವರ ಸಂಘವನ್ನು ದೂರವಿಡಿ. ಮಕ್ಕಳ ಶಿಕ್ಷಣದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಬಹುದಾಗಿದೆ. ಇಂದು ಲಾಭದ ಪ್ರಯಾಣವನ್ನು ನೀವು ಮಾಡಬಹುದಾಗಿದೆ. ಸಂಗಾತಿಯ ಆಶೋತ್ತರಗಳಿಗೆ ನಿಮ್ಮ ಸ್ಪಂದನೆ ನೀಡಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262