Connect with us

JYOTHISHYA

ಶ್ರೀ ಮಲೈ ಮಹದೇಶ್ವರ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

 ಮೇಷ:

ಹಳೆಯ ಬಾಕಿ ಕೆಲಸ ಇಂದು ಮುಕ್ತಾಯ ಮಾಡಲಿದ್ದೀರಿ. ನಿಮ್ಮ ವ್ಯಕ್ತಿತ್ವಕ್ಕೆ ಪ್ರಾಮಾಣಿಕತೆಯು ಹಿರಿಮೆ ತಂದುಕೊಡುತ್ತದೆ. ನಿಮ್ಮ ಪ್ರೀತಿಯ ಮಡದಿಗಾಗಿ ಇಂದು ನೀವು ಬಹಳಷ್ಟು ಸಮಯ ನೀಡುವಿರಿ. ಹಾಗೆಯೇ ಅವರನ್ನು ಸಂತೋಷ ಪಡಿಸುವ ಕೆಲಸ ಮಾಡುತ್ತಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ವೃಷಭ: ಕೆಲಸದಲ್ಲಿನ ಶ್ರದ್ಧೆ ಹಾಗೂ ಪರಿಶ್ರಮ ನಿಮ್ಮನ್ನು ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಅಧಿಕಾರಿಗಳು ಮತ್ತು ನಿಮ್ಮ ನಡುವೆ ಕೆಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಬರುವುದು. ನಿಮ್ಮ ವೈಯಕ್ತಿಕ ವಿಷಯದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ತಡೆಗಟ್ಟಿರಿ. ಅನಿರೀಕ್ಷಿತ ಹೊಸ ಯೋಜನೆಯೂ ಹೊಸತನದತ್ತ ಕೊಂಡೊಯ್ಯಲಿದೆ. ವ್ಯಾಪಾರಸ್ಥರು ಹಣಕಾಸಿನ ವಿಷಯದಲ್ಲಿ ಎಚ್ಚರವಿರಲಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಿಥುನ: 

ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸದ ಕಡೆಗೆ ಹುರಿದುಂಬಿಸಿ. ಕೆಲವು ಗುಪ್ತ ಸಂಗತಿಗಳನ್ನು ಯಾರ ಜೊತೆಗೂ ಹಂಚಿಕೊಳ್ಳದಿರಿ. ಇಂದು ನೀವು ಪ್ರೇಮಾಂಕುರದಲ್ಲಿ ಬೀಳಲಿದ್ದಿರಿ ಅದರಲ್ಲಿ ಶುಭ ಫಲಿತಾಂಶ ಬರಲಿದೆ. ಇಂದು ದೂರದ ಪ್ರಯಾಣವನ್ನು ನಿಷೇಧಿಸಿ. ಹಣಕಾಸಿನಲ್ಲಿ ಉತ್ತಮ ವ್ಯವಹಾರ ಕುದುರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕಟಕ

 ಕಟಕ:

ವೈಜ್ಞಾನಿಕ ಸಂಶೋಧಕರಿಗೆ ಕುತೂಹಲದ ವಾತಾವರಣ. ನಿಮ್ಮಲ್ಲಿನ ಸೋಮಾರಿತನದಿಂದ ಕೆಲಸದಲ್ಲಿ ನಷ್ಟ ಹಾಗೂ ಇತರರಿಂದ ಸಮಸ್ಯೆಗಳು ಬರಬಹುದು. ಸಂಘ ಸಹವಾಸದಲ್ಲಿ ಉತ್ತಮರನ್ನು ಮಾತ್ರ ಪಡೆಯಿರಿ. ಕೆಲವು ಜನರ ಸಹಕಾರದಿಂದ ಹಣಕಾಸಿನ ಸ್ಥಿತಿ ಯಲ್ಲಿ ಪ್ರಯೋಜನವಾಗುತ್ತದೆ. ಆದಷ್ಟು ಮೋಜು ಮಸ್ತಿ ಕೂಟಗಳಿಂದ ಆಗುವ ವೆಚ್ಚವನ್ನು ತಡೆಗಟ್ಟಿರಿ. ಮನೆಯವರ ಮಾತನ್ನು ನಿರ್ಲಕ್ಷಿಸಬೇಡಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಸಿಂಹ:

ಶತ್ರು ಭಾದೆ ನಿಮ್ಮನ್ನು ಸದಾ ಕಾಡುತ್ತಿದೆ ಆದಷ್ಟು ದೂರವಿರಿ. ಮಹತ್ವದ ಯೋಜನೆ ಇಂದು ಸಾಕಾರ ವಾಗಲಿದೆ. ನೀವು ವಾಗ್ದಾನ ನೀಡುವಾಗ ನಿಮ್ಮ ಪರಿಧಿಯನ್ನು ಮೀರದಿರಿ. ಹಣಕಾಸಿನ ಲಾಭದಿಂದ ಹೊಸ ಆಲೋಚನೆ ಹೊಸ ಹುರುಪು ಮೂಡಲಿದೆ. ಅವಕಾಶಗಳು ಉಪಯೋಗಿಸಿಕೊಳ್ಳುವ ಚತುರತೆಯನ್ನು ಬಳಸಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಕನ್ಯಾ :

ನಿಮ್ಮ ಉನ್ನತ ಮಟ್ಟದ ಸಾಧನೆ ಜನಮನ್ನಣೆಗಳಿಸುತ್ತಿದೆ. ಸಾಮಾಜಿಕ ಬದ್ಧತೆ ಹಾಗೂ ಹಣಕಾಸಿನ ಸ್ಥಿತಿ ಇಂದು ಉತ್ಕೃಷ್ಟವಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಸಿಗಲಿದೆ. ಕುಟುಂಬದಲ್ಲಿನ ಹಳೆಯ ವ್ಯಾಜ್ಯಗಳು ಬಗೆಹರಿಯಲಿವೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ತುಲಾ :

ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ. ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ವೃಶ್ಚಿಕ :

ಅತಿ ಹೆಚ್ಚು ಹಣಮಾಡಬೇಕೆಂಬ ನಿಮ್ಮ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಧನಸ್ಸು:

ಕುಟುಂಬದವರು, ಬಂಧುವರ್ಗದವರು ಇಂದು ಒಂದೇ ಕಡೆ ಕಾರ್ಯನಿಮಿತ್ತ ಸೇರುವ ನಿರೀಕ್ಷೆ ಕಾಣಬಹುದು. ಹಣಕಾಸಿನ ವಿಷಯದಲ್ಲಿ ನಿಮ್ಮ ಕೆಲವು ಯೋಜನೆಗಳು ಫಲಕಾರಿ ಹಾಗೂ ಭವಿಷ್ಯದ ಬುನಾದಿಗೆ ಅಡಿಪಾಯ ಹಾಕಲಿದೆ. ಕೊಟ್ಟಿರುವ ಹಣಕಾಸನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಅಜಾಗರೂಕತೆಯಿಂದ ದೈಹಿಕ ನೋವು ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಿರಲಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಮಕರ:

ಕೆಲವರನ್ನು ಎದುರಿಸಲು ಮಾನಸಿಕವಾಗಿ ಇಂದು ಸಿದ್ಧರಾಗಿ. ಬಹುವಿಧದ ರುಚಿಕರ ಭೋಜನ ವ್ಯವಸ್ಥೆ ನಿಮ್ಮ ಪಾಲಿಗೆ ಕಾಣಬಹುದು. ಪ್ರೀತಿಯ ಮಾತುಗಳಿಂದ ಪತ್ನಿಯ ಮನಸ್ಥಿತಿಯನ್ನು ಸರಿಪಡಿಸಲು ಮುಂದಾಗುವುದು ಉತ್ತಮ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಕುಂಭ:

ಕಲೆ, ವಾಸ್ತುಶಿಲ್ಪ, ರಂಗಭೂಮಿ, ಕುಶಲಕರ್ಮಿಗಳಿಗೆ ಉತ್ತಮವಾದ ದಿನವಾಗಿದ್ದು ವಿವಿಧ ರೀತಿಯ ಅವಕಾಶಗಳು ನಿಮಗೆ ದೊರಕಲಿದೆ. ನಿಮ್ಮ ಕೌಶಲ್ಯದ ಕೆಲಸದಿಂದ ಸಂಪಾದನೆ ಹೆಚ್ಚಾಗುವ ಸಾಧ್ಯತೆ ಕಂಡು ಬರುತ್ತದೆ. ಕುಟುಂಬದಲ್ಲಿ ಸಮೃದ್ಧತೆಯ ಸಂತೋಷದಾಯಕ ವಾತಾವರಣ ಇರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಮೀನ:

ಬಂದು ವರ್ಗದಿಂದ ಕಸಿವಿಸಿ ಆಗುವಂತಹ ಘಟನೆಗಳು ನಡೆಯಬಹುದಾದ ಸಾಧ್ಯತೆಯಿದೆ. ಸಹೋದರ ವರ್ಗದವರು ನಿಮ್ಮ ವಿರುದ್ಧ ಮಾತನಾಡಬಹುದು, ಅವರ ವಿಶ್ವಾಸಗಳಿಸಿಕೊಳ್ಳಲು ಮುಂದಾಗಿ. ನಿಮ್ಮ ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಅನುಭವಿಸಬೇಕಾಗುತ್ತದೆ. ನಿಮ್ಮ ತಾಳ್ಮೆಯೇ ಶಕ್ತಿಯ ಸ್ವರೂಪ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
Share Information
Continue Reading
Advertisement
Click to comment

Leave a Reply

Your email address will not be published. Required fields are marked *