ಶ್ರೀ ನಾರಸಿಂಹ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.ಇಂದೇ ಕರೆ ಮಾಡಿ. 9945098262 ಮೇಷ:ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ಪ್ರಮುಖ ಯೋಜನೆಯಲ್ಲಿರುವಾಗ ನಿಮ್ಮ ಮಾತು ಹಾಗೂ ಕೃತಿ ಎರಡರ ಮೇಲೂ ನಿಗಾ ಇಡುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 ವೃಷಭ:ಕುಟುಂಬದೊಡನೆ ದೈವಿಕ ಕಾರ್ಯಕ್ರಮಗಳಲ್ಲಿ ಸಾಧ್ಯತೆ ಇದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262ಮಿಥುನ: ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 ಕಟಕ:ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗಲಿದೆ. ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದು, ನಿಮಗೆ ವಿಶ್ರಾಂತಿ ಅಗತ್ಯವಿದೆ. ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಸಾಧಿಸಬಹುದಾಗಿದೆ, ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದು ಇವುಗಳೆಲ್ಲ ಅರಿತುಕೊಂಡು ಮುಂದೆ ಸಾಗಿ. ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸದಿಂದ ತೆಗೆದುಕೊಳ್ಳಿ. ಅನಿರೀಕ್ಷಿತವಾದ ದೂರದ ಪ್ರಯಾಣ ಬರಲಿದೆ ಇದು ನಿಮಗೆ ಲಾಭಾಂಶ ಸಹ ತರುವುದು ನಿಶ್ಚಿತ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಚಿತ್ರಣ ಕಂಡುಬರುತ್ತದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262ಸಿಂಹ:ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 ಕನ್ಯಾ :ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 ತುಲಾ :ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 ವೃಶ್ಚಿಕ :ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262ಧನಸ್ಸು:ವ್ಯವಹಾರದ ನಿಮಿತ್ತ ದೂರ ಪ್ರಯಾಣವನ್ನು ಕೈಗೊಳ್ಳುವ ಸಾಧ್ಯತೆ ಕಾಣಬಹುದು. ಹಣಕಾಸಿನ ವಿಷಯಗಳು ಈ ದಿನ ವಿಳಂಬವಾಗಲಿದೆ ಆದರೆ ಬರುವ ಮೂಲಗಳಿಂದ ಸಂಜೆ ವೇಳೆಗೆ ಹಣ ತಲುಪುವ ಸಾಧ್ಯತೆ ಕಾಣಬಹುದು. ಪತ್ನಿಯ ಹಿತ ಮಾತುಗಳು ಸಿಹಿಯಾಗಿದ್ದು ಅವುಗಳು ನಿಮಗೆ ಜೀವನದಲ್ಲಿ ಚೈತನ್ಯ ತುಂಬಲಿದೆ. ಆತ್ಮೀಯರು ನಿಮ್ಮ ಯೋಜನೆಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಬಹುದು ಎಚ್ಚರವಾಗಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 ಮಕರ:ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 ಕುಂಭ:ವ್ಯವಹಾರದಲ್ಲಿ ಉತ್ತಮ ರೀತಿಯ ಮಾತುಗಳು ಹಾಗೂ ನೈಜತೆ ಬೆಳೆಸಿಕೊಳ್ಳಿ. ಜೀವನದ ಅಭಿವೃದ್ಧಿಗೆ ಕುಟುಂಬದ ಜೊತೆಗೆ ಚರ್ಚೆ ಮಾಡುವಿರಿ. ಸ್ನೇಹ ಸಂಪಾದನೆಯಲ್ಲಿ ಮುಂದಾಗುತ್ತೀರಿ. ಬಹುದಿನಗಳಿಂದ ತಡೆಹಿಡಿದಿರುವ ಕಾರ್ಯಗಳಿಗೆ ಚಾಲನೆ ದೊರೆಯಲಿದೆ. ಸಂಬಂಧಿಕರ ಬರುವಿಕೆ ನಿಮಗೆ ಸಂತೋಷ ತರಿಸುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262 ಮೀನ:ಕೆಲವರು ನಿಮ್ಮನ್ನು ಹೊಗಳಬಹುದು ಅದನ್ನು ಮನದಲ್ಲಿಟ್ಟುಕೊಂಡು ಗರ್ವ ಪಡುವುದು ಸರಿಯಲ್ಲ. ವಿಳಂಬ ಪಾವತಿ ಗಳಿಂದ ನಿಮ್ಮಲ್ಲಿ ಮಾನಸಿಕ ಅಸ್ಥಿರತೆ ಉಂಟಾಗಬಹುದು. ಸಮಾಜಮುಖಿ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಕಷ್ಟದಲ್ಲಿರುವ ಆತ್ಮೀಯರಿಗೆ ಸಹಾಯಮಾಡುವ ನಿಮ್ಮ ಗುಣ ಪ್ರಶಂಸೆ ಪಡೆಯುತ್ತದೆ. ವ್ಯವಹಾರದಲ್ಲಿ ವೈಮನಸ್ಸು ಬರುವ ಲಕ್ಷಣಗಳು ಗೋಚರಿಸುತ್ತದೆ. ಯೋಜನೆಗಳನ್ನು ಪಡೆಯುವ ಅವಕಾಶ ನಿಮ್ಮದಾಗಿದೆ ಆದರೆ ತೀವ್ರತರನಾದ ಪೈಪೋಟಿ ಗಳನ್ನು ಎದುರಿಸಬೇಕಾದ ಸಂದರ್ಭ ಬರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ.9945098262