Connect with us

    JYOTHISHYA

    ಶ್ರೀ ಮೂಕಾಂಬಿಕೆ ದೇವಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಕುಟುಂಬಸ್ಥರು ನಿಮ್ಮ ಮಾತಿಗೆ ಮರುಮಾತನಾಡದೆ ನಿಮ್ಮ ಕೆಲಸಗಳಿಗೆ ಸಮ್ಮತಿಸುತ್ತಾರೆ. ಎಲ್ಲವೂ ನಿಮ್ಮದೇ ನಡೆಯಬೇಕೆಂಬ ಭಾವನೆಯನ್ನು ಆದಷ್ಟು ತೆಗೆದಿಡಿ, ಎಲ್ಲರ ಅಭಿಪ್ರಾಯಗಳನ್ನು ಕೇಳಿ ಉತ್ತಮ ಜೀವನ ರೂಪಿಸಿಕೊಳ್ಳುವುದು ಬುದ್ಧಿವಂತರ ಲಕ್ಷಣ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ: ಹಲವಾರು ಕೆಲಸಗಳನ್ನು ಮಾಡಲು ಹೋಗಿ ಸಮಸ್ಯೆಯಲ್ಲಿ ಸಿಲುಕುವ ಸಾಧ್ಯತೆ ಕಂಡು ಬರಲಿದೆ, ತಾಳ್ಮೆ ಎಂಬುದು ಅತ್ಯವಶ್ಯಕ ಎಂಬುದನ್ನ ಮರೆಯದಿರಿ. ಒಪ್ಪಿಕೊಂಡಿರುವ ಕಾರ್ಯವನ್ನು ಸಮಯದ ಒಳಗೆ ಮುಗಿಸಲು ಪ್ರಯತ್ನಿಸಿ. ಮಾತುಗಳನ್ನು ಅಸ್ಪಷ್ಟವಾಗಿ ಅರ್ಥೈಸಿಕೊಂಡು ಅನರ್ಥ ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಹಿಸಿ. ಕೆಲವು ಯೋಜನೆಗಳು ನಿಮಗೆ ನಷ್ಟ ತಂದೊಡ್ಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಬೇಕು-ಬೇಡಗಳನ್ನು ವಿಚಾರ ಮಾಡಿಕೊಂಡು ಕೆಲಸಗಳಲ್ಲಿ ಪಾಲ್ಗೊಳ್ಳಿ. ಆರ್ಥಿಕ ಸಮತೋಲನವನ್ನು ಮನದಲ್ಲಿಟ್ಟುಕೊಂಡು ಬಂಡವಾಳ ಹೂಡಿ. ಅನಿರೀಕ್ಷಿತವಾಗಿ ಕೆಲಸದಲ್ಲಿ ಸಮಸ್ಯೆ ಉದ್ಬವವಾಗಬಹುದು ಎಚ್ಚರವಿರಲಿ. ಯೋಜನೆಗಳಲ್ಲಿ ಪರರ ಹಸ್ತಕ್ಷೇಪವನ್ನು ತಡೆಗಟ್ಟಿ. ಕುಟುಂಬದಲ್ಲಿ ಪ್ರೀತಿಯ ವಾತಾವರಣ ತುಂಬಿರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಅತಿಯಾದ ಮಾತುಗಳಿಂದ ಸಮಯ ಹಾಳು, ಕೆಲಸದಲ್ಲಿ ನಿಷ್ಠೆ ಹಾಗೂ ಶ್ರದ್ಧೆ ಬೆಳೆಸಿಕೊಳ್ಳಿ. ಪಿತ್ರಾರ್ಜಿತ ಆಸ್ತಿ ಗಳಲ್ಲಿ ಸಮಸ್ಯೆ ಹೆಚ್ಚಾಗಬಹುದಾದ ಸಾಧ್ಯತೆ ಕಂಡುಬರುತ್ತದೆ, ನಿಮ್ಮ ನೆರೆಹೊರೆಯವರನ್ನು, ಬಂಧು ಬಳಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಹಾರ ಒದಗಿಸಲು ಮುಂದಾಗಿರಿ. ಸಂಗಾತಿ ನಿಮ್ಮ ವಿಚಾರಗಳಲ್ಲಿ ಆಸ್ಪದ ವ್ಯಕ್ತಪಡಿಸುತ್ತಾರೆ ಅವರಿಗೆ ತಿಳಿ ಹೇಳುವುದು ನಿಮ್ಮ ಕರ್ತವ್ಯ. ಮಕ್ಕಳಿಂದ ಶೈಕ್ಷಣಿಕ ಸಾಧನೆ ಆಗಲಿದೆ. ಸಭೆ-ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡುವುದು ಉತ್ತಮ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸುತ್ತದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ ಕುಗ್ಗಬಹುದು ಆದಷ್ಟು ಸದೃಢರಾಗಿ. ನಿಮ್ಮ ಕಾರ್ಯಗಳಲ್ಲಿ ತಪ್ಪಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಮುಖ್ಯ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರ್ತನೆ ಇರಲಿ.ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಕೆಲಸದಲ್ಲಿ ಮಾರ್ಪಡಿಸುವ ಚಿಂತನೆ ಮಾಡಬೇಡಿ. ನವೀನ ಹೂಡಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಸದ್ಯಕ್ಕೆ ಬೇಡ. ಆರ್ಥಿಕ ವ್ಯವಹಾರಗಳು ವ್ಯತಿರಿಕ್ತವಾಗಿ ನಡೆಯಬಹುದು. ಕುಟುಂಬದೊಂದಿಗೆ ವೈಮನಸ್ಸು ಸೃಷ್ಟಿಯಾಗಲಿದೆ. ಬರುವ ಹಣಕಾಸು ನಿಲ್ಲದೆ ಕೈಜಾರಿ ಹೋಗಬಹುದಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ಈ ದಿನದ ಕಾರ್ಯಕಲಾಪಗಳು ಕೊನೆಯ ಹಂತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮನೆಯನ್ನು ಬದಲಾಯಿಸುವ ಚಿಂತನೆ ನಡೆಯಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕೆಲವು ವಿಷಯಗಳು ನಿಮ್ಮಲ್ಲಿ ಅನಗತ್ಯವಾಗಿ ಕೋಪ ಸೃಷ್ಟಿಸಬಹುದು. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ಆದಾಯದ ಮೂಲಗಳನ್ನು ಸದೃಡ ಪಡಿಸಿಕೊಳ್ಳಿ. ವ್ಯಾಪಾರ-ವ್ಯವಹಾರಗಳಲ್ಲಿ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಬುದ್ಧಿವಂತಿಕೆಗೆ ಆದಷ್ಟು ಗಮನ ನೀಡಿ. ಹೂಡಿಕೆಗಳ ಬಗ್ಗೆ ಎಚ್ಚರಿಕೆಯ ನಡೆಯಿರಲಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply