Connect with us

    JYOTHISHYA

    ಶ್ರೀ ಮಹಾ ಗಣಪತಿ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಬಹುದಿನದ ನಂತರ ಬಂಧುಮಿತ್ರರ ಭೇಟಿಯಾಗಲಿದ್ದಾನೆ. ನಿಮ್ಮ ಕೆಲಸದಲ್ಲಿ ನಿಮ್ಮಿಂದ ಸಾಧ್ಯಾಸಾಧ್ಯತೆ ಪರಾಮರ್ಶಿಸಿ ಮುಂದಿನ ಯೋಜನೆ ರೂಪಿಸಿ. ಆಪ್ತರ ಸಹಾಯದಿಂದ ನಿಮ್ಮ ಉದ್ಯೋಗದಲ್ಲಿ ಬದಲಾವಣೆ. ಹಣಕಾಸಿನ ವಿಷಯದಲ್ಲಿ ಮಂದಗತಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ: ನಿಮ್ಮ ದೃಢತೆಯಿಂದ ಕೆಲಸ ಕಾರ್ಯಗಳಲ್ಲಿ ಲಾಭಾಂಶ ತರಲಿದೆ. ಕನಸುಗಳನ್ನು ನನಸು ಮಾಡಲು ಪ್ರಯತ್ನಪಡಿ. ಯಾವುದೇ ಮಾತಿಗೆ ಆವೇಶದಿಂದ ಚರ್ಚಿಸುವುದು ಬೇಡ. ಉದ್ಯೋಗ ಮತ್ತು ಮನೆಯ ಪರಿಸ್ಥಿತಿಯಲ್ಲಿ ಬದಲಾವಣೆ ತನ್ನಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಒತ್ತಡದ ಮನಸ್ಸಿನಿಂದ ಹೊರ ಬರಲು ಪ್ರಯತ್ನಿಸಿ. ಕೊಟ್ಟಿರುವ ಸಾಲ ಪಾವತಿಯಾಗುತ್ತದೆ. ಸ್ನೇಹಿತರ ಸಹಾಯದಿಂದ ಬರುವ ಕಷ್ಟ ದೂರವಾಗುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ವೈವಾಹಿಕ ಜೀವನ ಕೊಂಚ ಮಟ್ಟಿಗೆ ಏರುಪೇರು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ನಿರ್ಧರಿತ ಕೆಲಸಗಳು ಪೂರ್ಣಗೊಳ್ಳುವ ಅವಕಾಶ. ಅನಿರೀಕ್ಷಿತವಾಗಿ ಕೆಲಸದಲ್ಲಿ ಉನ್ನತ ಸ್ಥಾನ. ವ್ಯವಹಾರದಲ್ಲಿ ಲಾಭ ಗಳಿಕೆ. ಮನೆಗೆ ವಸ್ತುಗಳ ಖರೀದಿಸುವಿಕೆ ಇಂದು ನಿಮ್ಮಿಂದ ಸಾಧ್ಯ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರುತ್ತದೆ. ಆದಷ್ಟು ನೀವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ. ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ. ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ವ್ಯವಹಾರದ ನಿಮಿತ್ತ ದೂರ ಪ್ರಯಾಣವನ್ನು ಕೈಗೊಳ್ಳುವ ಸಾಧ್ಯತೆ ಕಾಣಬಹುದು. ಹಣಕಾಸಿನ ವಿಷಯಗಳು ಈ ದಿನ ವಿಳಂಬವಾಗಲಿದೆ ಆದರೆ ಬರುವ ಮೂಲಗಳಿಂದ ಸಂಜೆ ವೇಳೆಗೆ ಹಣ ತಲುಪುವ ಸಾಧ್ಯತೆ ಕಾಣಬಹುದು. ಪತ್ನಿಯ ಹಿತ ಮಾತುಗಳು ಸಿಹಿಯಾಗಿದ್ದು ಅವುಗಳು ನಿಮಗೆ ಜೀವನದಲ್ಲಿ ಚೈತನ್ಯ ತುಂಬಲಿದೆ. ಆತ್ಮೀಯರು ನಿಮ್ಮ ಯೋಜನೆಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ವಿಶ್ರಾಂತವಿಲ್ಲದ ಕೆಲಸದಿಂದ ಅನಾರೋಗ್ಯ ಬಾದೆ. ಪ್ರತಿಷ್ಠಿತ ವ್ಯಕ್ತಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ಹಿನ್ನಡೆ. ಮನೆಯಲ್ಲಿ ಶುಭ ಸಮಾರಂಭ ಸಾಧ್ಯತೆ. ಕೆಟ್ಟ ಜನರ ಸಹವಾಸದಿಂದ ನಿಮ್ಮ ವ್ಯಕ್ತಿತ್ವಕ್ಕೆ ಕಳಂಕ ಹಚ್ಚಬಹುದು, ಆದಷ್ಟು ಅವರನ್ನು ದೂರದಲ್ಲಿಡಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply