Connect with us

BELTHANGADI

ಬೆಳ್ತಂಗಡಿ ಶಾಸಕ ವಸಂತ ಬಂಗೇರ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ ಶಾಸಕ ವಸಂತ ಬಂಗೇರ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ ಮಾರ್ಚ್ 5: ಬೆಳ್ತಂಗಡಿ ಶಾಸಕ ವಸಂತ ಬಂಗೇರ ಮೇಲೆ ವ್ಯಕ್ತಿಯೋರ್ವನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

ಬೆಳ್ತಂಗಡಿ ಕಾಂಗ್ರೇಸ್ ಕಚೇರಿಯ ಸಮೀಪ ಈ ಘಟನೆ ನಡೆದಿದ್ದು , ಇಂದಬೆಟ್ಟಿನ ವೆಂಕಪ್ಪ ಕೋಟ್ಯಾನ್ ಎಂಬಾತ ಕುಡಿದ ಮತ್ತಿನಲ್ಲಿ ಶಾಸಕ ವಸಂತ ಬಂಗೇರ ಅವರನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ.

ಕೂಡಲೇ ಶಾಸಕರ ಬೆಂಬಲಿಗರು ವೆಂಕಪ್ಪ ಕೋಟ್ಯಾನ ನ್ನು ಹಿಡಿದು ಹಲ್ಲೆ ನಡೆಸಿದ್ದಾರೆ. ವೆಂಕಪ್ಪ ಕೋಟ್ಯಾನ್ ಕಾಂಗ್ರೇಸ್ ಕಾರ್ಯಕರ್ತನಾಗಿದ್ದು ಕುಡಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

VIDEO

Share Information
Continue Reading
Advertisement
Click to comment

Leave a Reply

Your email address will not be published. Required fields are marked *