Connect with us

    BANTWAL

    ವಿಟ್ಲದಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಗೆ ಕತ್ತಿಯಿಂದ ಕಡಿದು ಕೊಲೆ ಯತ್ನ..!

    ಬಂಟ್ವಾಳ, ಜುಲೈ 13 : ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ದಕ್ಷಿಣ ಕನ್ನಡದ ವಿಟ್ಲ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ.

    ಘಟನೆಯಿಂದ ಗಂಭೀರ ಗಾಯಗೊಂಡವರನ್ನು ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಸದ್ಯ ಗಂಭೀರ ಗಾಯಗೊಂಡಿರುವ ದಿನೇಶ್ ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾಕೆ ಈ ಘಟನೆ ನಡೆದಿದೆ ಎಂಬುವುದು ತನಿಖೆಯಿಂದ ತಿಳಿದು ಬರಬೇಕಿದೆ.

    ಘಟನೆಯಿಂದ ಗಂಭೀರ ಗಾಯಗೊಂಡವರನ್ನು ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.

    ಸದ್ಯ ಗಂಭೀರ ಗಾಯಗೊಂಡಿರುವ ದಿನೇಶ್ ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾಕೆ ಈ ಘಟನೆ ನಡೆದಿದೆ ಎಂಬುವುದು ತನಿಖೆಯಿಂದ ತಿಳಿದು ಬರಬೇಕಿದೆ.

    _

    Share Information
    Advertisement
    Click to comment

    You must be logged in to post a comment Login

    Leave a Reply