Connect with us

    LATEST NEWS

    ಅಗಸ್ಟ್ 4 ರಿಂದ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ

    ಮಂಗಳೂರು ಅಗಸ್ಟ್ 3: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಆಗಸ್ಟ್ 4 ರಿಂದ ಆಗಸ್ಟ್ 6ರವರೆಗೆ 144 ಸೆಕ್ಷನ್ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ಅವರು ಆದೇಶವನ್ನು ಹೊರಡಿಸಿದ್ದಾರೆ.

    ಭೂಮಿ ಪೂಜಾ ದಿನದಂದು ಸಂಭ್ರಮಾಚಾರಣೆ ನಡೆಸಲು ಕೆಲವು ಹಿಂದೂ ಪರ ಸಂಘಟನೆಗಳು ಆಯೋಜಿಸಿದ್ದರು. ಇದೇ ವೇಳೆ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆಗೂ ಸಿದ್ಧತೆ ಬಗ್ಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮೀಷನೇಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದ್ದು, ನಿಷೇಧಾಜ್ಞೆ ಉಲ್ಲಂಘಿಸದಂತೆ ಖಡಕ್ ಆದೇಶವನ್ನು ಮಂಗಳೂರು ಪೊಲೀಸ್ ಕಮೀಷನರ್ ಹೊರಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply