Connect with us

DAKSHINA KANNADA

ಆಟೋ ರಿಕ್ಷಾ ಮತ್ತು ಓಮ್ನಿ ನಡುವೆ ಅಪಘಾತ – ಓರ್ವ ಸಾವು

ಪುತ್ತೂರು ಡಿಸೆಂಬರ್ 05: ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತ ಓರ್ವ ಸಾವನಪ್ಪಿದ್ದರು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಪಾಣಾಜೆ- ಸೂರಂಬೈಲು ಸಮೀಪ ನಡೆದಿದೆ.


ಈ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಕುರಿತು ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ

Facebook Comments

comments