Connect with us

LATEST NEWS

ಮೆಟ್ಕಲ್ ನಂದಿಕೇಶ್ವರ ದೇವಸ್ಥಾನದಲ್ಲಿ ಕಳ್ಳರ ಕರಾಮತ್ತು

ಉಡುಪಿ: ಬೈಂದೂರು ತಾಲೂಕಿನ  ಕಿರಿಮಂಜೇಶ್ವರ ಅರೆಹೊಳೆ ಕ್ರಾಸ್ ಮೆಟ್ಕಲ್ ನಂದಿಕೇಶ್ವರ ದೇವಸ್ಥಾನದಲ್ಲಿ ಕಳವು ಯತ್ನ ನಡೆದಿದ್ದು,

ರಾತ್ರಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಪ್ರಯತ್ನ ಪಟ್ಟಿದ್ದು,  ಕದಿಯಲು  ಯಾವುದೇ ಬೆಲೆ ಬಾಳುವ ವಸ್ತು ಸಿಗದ ಕಾರಣ ಅಲ್ಲೇ ಇದ್ದ ಕಾಣಿಕೆ ಡಬ್ಬಿಯನ್ನು ಹೊತ್ತೊಯ್ದಿದ್ದಾರೆ.

ಈ ಎಲ್ಲಾ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದ್ದಾರೆ.

Video: