Connect with us

    BANTWAL

    ಕಾರು ಲಾರಿ ನಡುವೆ ಅಪಘಾತ – ನಾಲ್ವರಿಗೆ ಗಂಭೀರ ಗಾಯ

    ಬಂಟ್ವಾಳ ಸೆಪ್ಟೆಂಬರ್ 1: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬುಡೋಳಿಯಲ್ಲಿ ನಡೆದಿದೆ.


    ಹಾವೇರಿ ಜಿಲ್ಲೆಯ ವಿಶ್ವ, ನಾಗರಾಜ್, ಅಶೋಕ್ ಹಾಗೂ ಮತ್ತೋರ್ವ ಗಾಯಗೊಂಡಿದ್ದು, ಕಾರು ಚಾಲಕ ವಿಶ್ವ ಎಂಬವರಿಗೆ ತೀವೃ ಸ್ವರೂಪದ ಗಾಯವಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರನ್ನು ಮಂಗಳೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಟ್ಯಾಂಕರ್ ಲಾರಿ ಮತ್ತು ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply