Connect with us

BANTWAL

ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ

ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ

ಮಂಗಳೂರು ಎಪ್ರಿಲ್ 23: ಬಂಟ್ವಾಳ ದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಬಂಟ್ವಾಳದ ಕೊರೊನಾದಿಂದ ಮೃತ ಮಹಿಳೆಯ ಅತ್ತೆ ಗೆ ಕೊರೊನಾ ಸೊಂಕು ತಗುಲಿದೆ.

75 ವರ್ಷ ಪ್ರಾಯದವರಾದ ಇವರು ಎಪ್ರಿಲ್‌18 ರಿಂದ ಖಾಸಗಿ ಆಸ್ಪತ್ರೆ ಯಲ್ಲಿ ಪಾರ್ಶ್ವವಾಯು ಗೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುತ್ತಿದ್ದರು. ಇವರ ಗಂಟಲು ದ್ರವವನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದು ವರದಿ ಬಂದಿದ್ದು, ಕೊರೊನಾ ಸೊಂಕು ದೃಢಪಟ್ಟಿದು, ಮಂಗಳೂರಿನ ಕೊವೀಡ್ ಆಸ್ಪತ್ರೆ ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಪ್ರಕರಣದಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸ 16 ಸೋಂಕು ಪ್ರಕರಣಗಳು ದೃಢವಾಗಿದ್ದು, ಒಟ್ಟು 443 ಸೋಂಕು ಪ್ರಕರಣಗಳಿವೆ. ಅದರಲ್ಲಿ 17 ಜನರು ಮೃತರಾಗಿದ್ದಾರೆ. 141 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮರಳಿದ್ದಾರೆ.

Facebook Comments

comments