Connect with us

    BANTWAL

    ಬಂಟ್ವಾಳ – ಗ್ಯಾಸ್ ಸೋರಿಕೆಯಾಗಿ ಮನೆಗೆ ಬೆಂಕಿ

    ಬಂಟ್ವಾಳ ಡಿಸೆಂಬರ್ 09: ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ ರಾತ್ರಿ ಅಗ್ನಿ ಅವಘಡ ವಾಗಿದೆ .


    ಗ್ಯಾಸ್ ಸೋರಿಕೆಯಾಗಿರುವುದು ತಿಳಿಯದೆ ರಾತ್ರಿ ಅಡುಗೆ ಮಾಡಲು ಗ್ಯಾಸ್ ಉರಿಸಲು ಹೋದಾಗ ಬೆಂಕಿ ಅವಘಡ ವಾಗಿದೆ ,ಬಂಟ್ವಾಳ ಅಗ್ನಿ ಶಾಮಕ ದಳದವರು ಬೆಂಕಿ ಆರಿಸಿದರು ಗ್ರಾಮಸ್ಥರು ಸಹಕರಿಸಿದರು.ಗ್ರಾಮ ಕರಣಿಕರಾದ ಅಶ್ವಿನಿ ಯವರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply