Connect with us

    BANTWAL

    ಬಂಟ್ವಾಳ – ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಲಾರಿ….!!

    ಬಂಟ್ವಾಳ ಜುಲೈ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮೇಲೆ ಬಿದ್ದ ಘಟನೆ ಬಂಟ್ವಾಳದ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.


    ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಬಾಂಬಿಲ ತಿರುವಿನಲ್ಲಿ ಮಧ್ಯ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ ಎನ್ನಲಾಗಿದೆ. ಮನೆಯ ಮಹಡಿಯ ಮೇಲೆ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply