Connect with us

BANTWAL

ಬಂಟ್ವಾಳ – ಗದ್ಗೆಗೆ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರು ಪಾರು

ಬಂಟ್ವಾಳ, ಜುಲೈ 15: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿಯಾದ ಘಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ.


ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಇದಾಗಿದೆ. ಈ ಬಸ್ ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *