Connect with us

    BANTWAL

    ಬಂಟ್ವಾಳ: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿ ಸುಟ್ಟು ಭಸ್ಮ

    ಬಂಟ್ವಾಳ, ಜುಲೈ 13: ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಅವಘಡದಿಂದಾಗಿ ಸಂಪೂರ್ಣ ಭಸ್ಮವಾದ ಘಟನೆ ಬಂಟ್ವಾಳದ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

    ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿರುವ ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು ಅಚಾನಕ್ ಆಗಿ ಸಂಭವಿಸಿದ ದುರಂತದಿಂದ ಅಂಗಡಿಯಲ್ಲಿದ್ದ ವಸ್ತುಗಳ ಸಹಿತ ಸಂಪೂರ್ಣ ಹೊತ್ತಿ ನಾಶವಾಗಿದೆ. ದೊಡ್ಡ ಪ್ರಮಾಣದ ನಷ್ಟವಾಗಿದೆ ಎಂದು ತಿಳಿದುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply