Connect with us

DAKSHINA KANNADA

ಬಂಟ್ವಾಳ : ಭಾನುವಾರ ಸಂಜೆಯ ಸಿಡಿಲಾಘಾತಕ್ಕೆ ಬಾಲಕ ಬಲಿ..!

ಭಾನುವಾರ ಸಂಜೆಯ ಸಿಡಿಲಾಘಾತಕ್ಕೆ ( lightning strike)  ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ನಡೆದಿದೆ.

ಬಂಟ್ವಾಳ: ಭಾನುವಾರ ಸಂಜೆಯ ಸಿಡಿಲಾಘಾತಕ್ಕೆ ( lightning strike)  ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ನಡೆದಿದೆ.


ಸಂಜೆ 5 ಗಂಟೆ ಸುಮಾರಿಗೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ  ಸುಭೋದ್ ಸಿ (14) ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದ ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ ಅಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿಸಲಾಯಿತು. ಸುಭೋದ್ ಅವರು ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ  ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿರುತ್ತದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *