BANTWAL
ಬಂಟ್ವಾಳ : ವಿಟ್ಲ ಕೆಲಿಂಜೆಯಲ್ಲಿ ಬಸ್ಸುಗಳ ನಡುವೆ ಅಪಘಾತ- ಪ್ರಯಾಣಿಕರು ಪಾರು..!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಸಮೀಪ ಖಾಸಗಿ ಬಸ್ ಮತ್ತು ಸರಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದೆ.
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಸಮೀಪ ಖಾಸಗಿ ಬಸ್ ಮತ್ತು ಸರಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದೆ.

ಕೆಲಿಂಜ ದೇವಸ್ಥಾನದ ಸಮೀಪ ವಿಟ್ಲ – ಮಂಗಳೂರು ದಾರಿ ಮಧ್ಯೆ ಸಂಚರಿಸುವ ಖಾಸಗಿ ಬಸ್ ಹಾಗೂ ಅದೇ ದಾರಿಯಲ್ಲಿ ಸಂಚರಿಸುವ ಸರಕಾರಿ ಬಸ್ಸಿನ ನಡುವೆ ಈ ಅಪಘಾತ ಸಂಭವಿಸಿದೆ.
ಅದೃಷ್ಟವಶತ್ ಘಟನೆಯಿಂದಾಗಿ ಎರಡೂ ಬಸ್ಸಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದಾಗಿ ಎರಡೂ ಬಸ್ಸಿಗೂ ಅಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ.