Connect with us

    BANTWAL

    ಬಂಟ್ವಾಳ : ಹಲ್ಲೆ ನಡೆಸಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಂದಾವರದ ಇಲ್ಯಾಸ್ ಬಂಧನ

    ಬಂಟ್ವಾಳ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು  ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ.
    ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿದ್ದು, ಈತನ ಮೇಲೆ ಕಲಂ 341 , 504, 324,506 ಜೊತೆಗೆ 34 ಐಪಿಸಿ ಯಡಿಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
    ಈತನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply