UDUPI
ಬೀಚ್ ಸ್ವಚ್ಚತಾ ದಿನಾಚರಣೆ ಕಾರ್ಯಕ್ರಮ

ಬೀಚ್ ಸ್ವಚ್ಚತಾ ದಿನಾಚರಣೆ ಕಾರ್ಯಕ್ರಮ
ಉಡುಪಿ, ಸೆಪ್ಟೆಂಬರ್ 16 : ಅಂತರಾಷ್ಟ್ರೀಯ ಬೀಚ್ ಸ್ವಚ್ಚತಾ ದಿನಾಚರಣೆ 2017 ಇದರ ಅಂಗವಾಗಿ ಕರಾವಳಿ ಕಾವಲು ಪೊಲೀಸ್ ಮಲ್ಪೆ ಉಡುಪಿ, ಇಂಡಿಯನ್ ಕೋಸ್ಟ್ ಗಾರ್ಡ್ ಪಣಂಬೂರು ಇವರ ಜಂಟಿ ಆಶ್ರಯದಲ್ಲಿ ಮಲ್ಪೆ ಬೀಚ್‍ನಲ್ಲಿ ಅಂತರಾಷ್ಟ್ರೀಯ ಬೀಚ್ ಸ್ವಚ್ಚತಾ ದಿನಾಚರಣೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರಾವಳಿ ಕಾವಲು ಪೊಲೀಸ್ ಘಟಕದ ಮಾನ್ಯ ಪೊಲೀಸ್ ಅಧೀಕ್ಷಕರಾದ ಕೆ.ಟಿ. ಬಾಲಕೃಷ್ಣ ಐ.ಪಿ.ಎಸ್ ಇವರು ವಹಿಸಿದರು. ಸಭಾ ಕಾರ್ಯಕ್ರಮದ ನಂತರ ಬೀಚ್ ಸ್ವಚ್ಚತಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.
Continue Reading