Connect with us

BELTHANGADI

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಜೀವ ಬೆದರಿಕೆ ಪ್ರಕರಣ ಸಿಐಡಿಗೆ

ಮಂಗಳೂರು, ಅಕ್ಟೋಬರ್ 18: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಜೀವ ಬೆದರಿಕೆ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಫರಂಗಿಪೇಟೆ ಬಳಿ ಸ್ಕಾರ್ಪಿಯೊ ಕಾರಿನ ಚಾಲಕ ಅಡ್ಡಗಟ್ಟಿ ಬೆದರಿಕೆಯೊಡ್ಡಿದ್ದ ಬಗ್ಗೆ ಶಾಸಕರ ಕಾರ್ ಡ್ರೈವರ್ ಪೊಲೀಸರಿಗೆ ದೂರು ನೀಡಿದ್ದರು, ಇದರ ಬೆನ್ನಲ್ಲೇ ಪೊಲೀಸರು ಆರೋಪಿ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕಾಂತಾರ ಸಿನೆಮಾ ಹುಚ್ಚಲ್ಲಿ ದೈವಗಳ ಅವಮಾನ ಬೇಡ! ಯಾಕೆ ಗೊತ್ತಾ?

ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂದು ದ.ಕ.‌ ಎಸ್ಪಿ ಸ್ಪಷ್ಟನೆ ನೀಡಿದ್ದರು. ಇದೀಗ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *