Connect with us

    BELTHANGADI

    ಬೆಳ್ತಂಗಡಿ – ಆತ್ಮಹತ್ಯೆ ಮಾಡಿಕೊಂಡ ಪದವಿ ವಿಧ್ಯಾರ್ಥಿ ಪ್ರತೀಕ್ ಬಾಳಿಗ

    ಬೆಳ್ತಂಗಡಿ ಜನವರಿ 12: ಪದವಿ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ.


    ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಪ್ರಥಮ ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದು ಗುರುವಾರ ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply