Connect with us

    BELTHANGADI

    ಬೆಳ್ತಂಗಡಿ – ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ನಿಧನ

    ಬೆಳ್ತಂಗಡಿ ಡಿಸೆಂಬರ್ 13: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.


    ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ (22) ಅನಾರೋಗ್ಯದಿಂದ ಮೃತಪಟ್ಟ ದುರ್ದೈವಿ. ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
    ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ತಿಳಿದುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply