Connect with us

    LATEST NEWS

    ಬೆಳ್ತಂಗಡಿ – ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

    ಬೆಳ್ತಂಗಡಿ ಅಗಸ್ಟ್ 21 : ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳೆಂಜದಲ್ಲಿ ಸಂಭವಿಸಿದೆ.


    ಮೃತ ಮಹಿಳೆಯನ್ನು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿರುವ ಆಲ್ವಿನ್ ಎಂಬವರ ಪತ್ನಿ ಸಿಂಥಿಯಾ(40) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply